Flash

Flash: ಕುಂಬಳೆ ಉಪಜಿಲ್ಲಾ ಕಲೋತ್ಸವದ ಚಾಂಪಿಯನ್ ನಾವು..

08 July 2010

ಸಮಾಜ ವಿಜ್ಞಾನ ಕ್ಲಬ್ ಉದ್ಘಾಟನೆ

ಶಾಲಾ ಸಮಾಜ ವಿಜ್ಞಾನ ಕ್ಲಬ್ ಉದ್ಘಾಟನೆ ನಿನ್ನೆ ೦೭.೦೭.೨೦೧೦ ಬುಧವಾರ ಜರಗಿತು. ಶಾಲಾ ಮುಖ್ಯೋಪಾಧ್ಯಾಯರು ಉದ್ಘಾಟಿಸಿದರು. ಹಿರಿಯ ಅಧ್ಯಾಪಕರಾದ ಕೆ.ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದರು. ಸಮಾಜ ವಿಜ್ಞಾನ ಶಿಕ್ಷಕ ಎಚ್.ಸೂರ್ಯನಾರಾಯಣ, ಇತರ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

No comments:

Post a Comment