Flash

Flash: ಕುಂಬಳೆ ಉಪಜಿಲ್ಲಾ ಕಲೋತ್ಸವ ನಮ್ಮ ಶಾಲೆಯಲ್ಲಿ...

24 June 2011

ಮತ್ತೆ ಕಾರ್ಯನಿರತರಾಗಿದ್ದೇವೆ...ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿವಿಧ ಕ್ಲಬ್‍ಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ಔಪಚಾರಿಕ ಉದ್ಘಾಟನಾ ಕಾರ್ಯಕ್ರಮ ಇಂದು ಮಧ್ಯಾಹ್ನ ಶಾಲೆಯಲ್ಲಿ ಜರಗಿತು. ಹಿರಿಯ ಅಧ್ಯಾಪಕರಾದ ಕೆ.ನಾರಾಯಣ ಭಟ್ ಉದ್ಘಾಟಿಸಿದರು. ಇಂದಿನ ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ಕ್ಲಬ್ ಮತ್ತು ಗಣಿತ ಕ್ಲಬ್ ವಾರ್ಷಿಕ ಚಟುವಟಿಕೆಗಳನ್ನು ಆರಂಭಿಸಿದವು.

2 comments: