
ಅಭಿಶೇಕ್ - ವಿಜ್ಞಾನ ಮೇಳದ ಇಂಪ್ರೊವೈಸ್ಡ್ ಎಕ್ಸ್‌ಪೆರಿಮೆಂಟ್ - ದ್ವಿತೀಯ ಸ್ಥಾನ
ಶ್ರೀನಿವಾಸ ಪ್ರಸಾದ್ - ವಿಜ್ಞಾನ ಮೇಳದ ಇಂಪ್ರೊವೈಸ್ಡ್ ಎಕ್ಸ್‌ಪೆರಿಮೆಂಟ್ - ದ್ವಿತೀಯ ಸ್ಥಾನ
ಅನ್ವಿತ್. ಎಸ್ - ವೃತ್ತಿ ಪರಿಚಯ ಮೇಳದ ಮೆಟಲ್ ಎನ್‌ಗ್ರೇವಿಂಗ್ - ದ್ವಿತೀಯ ಸ್ಥಾನ
ಮನೋಜ್. ಯು - ವೃತ್ತಿ ಪರಿಚಯ ಮೇಳದ ಕೊಡೆ ತಯಾರಿ - ಪ್ರಥಮ ಸ್ಥಾನ
ನಿಖಿಲ್ ಎಂ.ಡಿ - ವೃತ್ತಿ ಪರಿಚಯ ಮೇಳದ ಇಲೆಕ್ಟ್ರಿಕಲ್ ವಯರಿಂಗ್ - ಪ್ರಥಮ ಸ್ಥಾನ
ಈ ವಿದ್ಯಾರ್ಥಿಗಳು ಮುಂದಿನ ತಿಂಗಳು ಪಾಲಕ್ಕಾಡಿನಲ್ಲಿ ಜರಗಲಿರುವ ಕೇರಳ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಶುಭಾಶಯಗಳು.
Congratulations..All the best for the next level :)
ReplyDelete