Flash

Flash: ಸಿದ್ಧವಾಗುತ್ತಿದೆ ತರಕಾರಿ ತೋಟ...

26 January 2012

ಗಣತಂತ್ರ ದಿನದ ಶುಭಾಶಯಗಳು...

ಭಾರತ ಇಂದು ಗಣತಂತ್ರದಿನವನ್ನು ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಶಾಲೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಧ್ವಜಾರೋಹಣ ನೆರವೇರಿಸಿದರು. ನಿವೃತ್ತ ಶಿಕ್ಷಕರಾದ ವಿ.ಮಹಾಲಿಂಗ ಭಟ್, ಡಿ.ರಾಮಕೃಷ್ಣ ಭಟ್ ಮತ್ತು ಅಧ್ಯಾಪಕ ಬಂಧುಗಳು ಉಪಸ್ಥಿತರಿದ್ದರು.
ನಿಮಗೆಲ್ಲರಿಗೂ ಗಣತಂತ್ರ ದಿನದ ಶುಭಾಶಯಗಳನ್ನು ಕೋರುತ್ತೇವೆ.

No comments:

Post a Comment