Flash

Flash: ಕುಂಬಳೆ ಉಪಜಿಲ್ಲಾ ಕಲೋತ್ಸವ ನಮ್ಮ ಶಾಲೆಯಲ್ಲಿ...

13 August 2012

‘ಹೂ’ಗಳನ್ನು ಉಪಯೋಗಿಸಿ ಭೂಪಟ

ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ನಮ್ಮ ಶಾಲಾ ಸಮಾಜ ವಿಜ್ಞಾನ ಕ್ಲಬ್ ಆಶ್ರಯದಲ್ಲಿ 10.08.2012 ಶುಕ್ರವಾರ ನಡೆದ ಹೂರಂಗವಲ್ಲಿಯಲ್ಲಿ ಭಾರತ ಭೂಪಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಂಡ ಮತ್ತು ಕೇರಳ ಭೂಪಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿಯರ ತಂಡ.

1 comment:

  1. ಭಾರತದ ಭೂಪಟ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಕೇರಳ ಭೂಪಟ ಕೂಡ.ವಿಜೇತರಿಗೆ ಅಭಿನಂದನೆಗಳು.

    ReplyDelete