Flash

Flash: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಹತ್ತು ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

13 August 2012

ತರಕಾರಿ ಬೀಜ ವಿತರಣೆ

ನಮ್ಮ ಶಾಲೆಯಲ್ಲಿ 10.08.2012 ಶುಕ್ರವಾರ ಕೇರಳ ಸರಕಾರದ ಕೃಷಿ ಇಲಾಖೆಯು ವಿತರಿಸಿದ ತರಕಾರಿ ಬೀಜಗಳನ್ನು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಿದ್ಯಾರ್ಥಿಗಳಿಗೆ ವಿತರಿಸಿದರು.

2 comments:

  1. ಇದು ಒಂದು ವಿಶೇಷ ಯೋಜನೆ. ಎಲ್ಲ ವಿದ್ಯಾರ್ಥಿಗಳಿಗೂ ತರಕಾರಿ ಬೀಜಗಳನ್ನು ಕೊಡಲಾಗುತ್ತದೆಯೆ?

    ReplyDelete
  2. ನಿಜ, ನಮಗೂ ಇದು ಒಂದು ಹೊಸ ಯೋಜನೆಯೆಂದೇ ಅನಿಸಿದೆ. ಎಲ್ಲ ವಿದ್ಯಾರ್ಥಿಗಳಿಗೂ ತರಕಾರಿ ಬೀಜಗಳನ್ನು ವಿತರಿಸಿರುವುದು ನಿಜಕ್ಕೂ ಒಂದು ಬದಲಾವಣೆಗೆ ಕಾರಣವಾಗಬಹುದು ಎಂಬ ವಿಶ್ವಾಸವೂ ಇದೆ.

    ReplyDelete