Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

04 September 2012

ವಿಜಯವಾಣಿ ಪತ್ರಿಕೆಯಲ್ಲಿ ನಮ್ಮ ಬ್ಲಾಗ್

ಸ್ನೇಹಿತರೇ, ನಮ್ಮ ‘ಮಹಾಜನ’ ಬ್ಲಾಗ್ ಬಗ್ಗೆ ಕುತೂಹಲ ಹೊಂದಿದ ವೈ.ಜಿ.ಸುರೇಶ್ ಮೊನ್ನೆ ಭಾನುವಾರ ಫೋನ್ ಮಾಡಿದ್ದರು. ಇಷ್ಟು ಪಕ್ಕನೆ ಅವರ ಬರವಣಿಗೆ ಪ್ರಕಟವಾಗುತ್ತದೆಂದು ಎಣಿಸಿರಲಿಲ್ಲ. ಆದರೆ ನಿನ್ನೆ ಸೋಮವಾರದ ಪತ್ರಿಕೆಯಲ್ಲಿಯೇ ನಮ್ಮ ಬಗ್ಗೆ ಮಾಹಿತಿ ಪ್ರಕಟವಾಗಿದೆ. ಧನ್ಯವಾದಗಳು ಸುರೇಶ್...

1 comment:

  1. ಸಂತೋಷದ ವಿಶಯ... ಅಭಿನಂದನೆಗಳು :)
    ಈ blog ನಿಂದ ನಿಮ್ಮ ಶಾಲೆಯ ವಿವಿಧ ಚಟುವಟಿಕೆಗಳ ಬಗ್ಗೆ ತಿಳಿಯುತ್ತದೆ.
    ನಿಮ್ಮ blog ಇತರ ಶಾಲೆಗಳಿಗೆ ಪ್ರೇರಣೆಯಾಗಲಿ ಎಂಬ ಶುಭ ಹಾರೈಕೆಗಳು.

    ReplyDelete