Flash

Flash: ನಮ್ಮ ಶಾಲೆಯ 12 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

06 February 2013

ಶತಮಾನೋತ್ಸವ ಸಿದ್ಧತಾ ಸಭೆ

ಶತಮಾನಗಳಿಂದ ವಿದ್ಯಾದಾನಗೈಯುತ್ತಿರುವ ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಶತಮಾನೋತ್ಸವವನ್ನು ಆಚರಿಸುವ ನಿಮಿತ್ತ ಶಾಲಾ ಹಳೆ ವಿದ್ಯಾರ್ಥಿಗಳ, ವಿದ್ಯಾಭಿಮಾನಿಗಳ ಸಭೆಯನ್ನು ದಿನಾಂಕ 10.02.2013 ಆದಿತ್ಯವಾರ ಬೆಳಗ್ಗೆ 10 ಗಂಟೆಗೆ ಶಾಲಾ ಪರಿಸರದಲ್ಲಿ ಕರೆಯಲಾಗಿದೆ. ಎಲ್ಲ ಹಿತೈಷಿಗಳು ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಶತಮಾನೋತ್ಸವದ ಆಚರಣೆಯನ್ನು ಸಾರ್ಥಕಗೊಳಿಸಬೇಕೆಂದು ಮಹಾಜನ ವಿದ್ಯಾಭಿವರ್ಧಕ ಸಂಘ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

2 comments:

  1. Congratulations...all the best :)

    ReplyDelete
  2. ಅಭಿನಂದನೆಗಳು. ನಮಗೆಲ್ಲ ಸಂತೋಷದ ಸುದ್ದಿ ಈ ಶತಮಾನೋತ್ಸವ.
    ಆದರೆ ಸಿದ್ಧತೆಯ ಸಭೆಯಲ್ಲಿ ಭಾಗವಹಿಸಲಾಗುತ್ತಿಲ್ಲ. :(
    ಕಾರ್ಯಕ್ರಮ, ಉತ್ಸವ ಯಶಸ್ವಿಯಾಗಲಿ ಎಂಬುದು ನಮ್ಮ ಹಾರೈಕೆ.

    ReplyDelete