ನಮ್ಮ ಶಾಲೆಗೆ ಕಾಸರಗೋಡು ವಿಧಾನಸಭಾ ಸದಸ್ಯ
ಎನ್.ಎ.ನೆಲ್ಲಿಕುನ್ನು ಇವರ ಪ್ರದೇಶ ಅಭಿವೃದ್ಧಿ ನಿಧಿಯಿಂದ ಕೊಡಮಾಡಿದ ಎರಡು
ಕಂಪ್ಯೂಟರುಗಳನ್ನು ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್ ಇಂದು ಉದ್ಘಾಟಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ನಿವೃತ್ತ ಮುಖ್ಯೋಪಾಧ್ಯಾಯ
ಬಿ.ಎಂ.ಸುಬ್ರಾಯ ಭಟ್ ಬೊಳುಂಬು, ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ
ಉಪಸ್ಥಿತರಿದ್ದರು.

No comments:
Post a Comment