Flash

Flash: ನಮ್ಮ ಶಾಲೆಯ 12 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

02 June 2014

ಶಾಲಾ ಪ್ರವೇಶೋತ್ಸವ 2014

ನಮ್ಮ ಶಾಲೆಯಲ್ಲಿ ಇಂದು ಜರಗಿದ 2014-15 ನೇ ವರ್ಷದ ಶಾಲಾ ಪ್ರವೇಶೋತ್ಸವದಲ್ಲಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ವಿದ್ಯಾರ್ಥಿಗಳಿಗೆ ಪುಷ್ಪಗುಚ್ಛ ಮತ್ತು ಪುಸ್ತಕಗಳನ್ನು ನೀಡಿ ಸ್ವಾಗತಿಸಿದರು. ಶಾಲಾ ನೂತನ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ ಉಪಸ್ಥಿತರಿದ್ದರು.

No comments:

Post a Comment