Flash

Flash: ಸಿದ್ಧವಾಗುತ್ತಿದೆ ತರಕಾರಿ ತೋಟ...

19 November 2014

ವೃತ್ತಿ ಪರಿಚಯ ಮೇಳ - ಬಾಗಿ.ಎಂ ರಾಜ್ಯ ಮಟ್ಟಕ್ಕೆ ಆಯ್ಕೆ

ನಮ್ಮ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಬಾಗಿ.ಎಂ.17.11.2014 ಸೋಮವಾರ ನಾಯಮ್ಮಾರಮೂಲೆಯಲ್ಲಿ ಜರಗಿದ 2014-15 ನೇ ವರ್ಷದ ಕಾಸರಗೋಡು ಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದ ಪ್ರೌಢಶಾಲಾ ವಿಭಾಗದ ಬಿದಿರು ಉತ್ಪನ್ನಗಳ ತಯಾರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾಳೆ. ಅವಳಿಗೆ ಶುಭಾಶಯಗಳು...

1 comment:

  1. ಬಿದಿರು ಉತ್ಪನ್ನಗಳ ತಯಾರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದ ಅವಳಿಗೆ ಶುಭಾಶಯಗಳು...
    ..
    www.spn3187.blogspot.in

    ReplyDelete