Flash

Flash: ಕುಂಬಳೆ ಉಪಜಿಲ್ಲಾ ಕಲೋತ್ಸವ ನಮ್ಮ ಶಾಲೆಯಲ್ಲಿ...

08 December 2015

ಸಂಸ್ಕೃತೋತ್ಸವದಲ್ಲಿ ಪ್ರಶಸ್ತಿ



ಪೆರಡಾಲ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತೋತ್ಸವದಲ್ಲಿ 78 ಅಂಕ ಗಳಿಸಿ ನಮ್ಮ ಶಾಲಾ ತಂಡವು ರನ್ನರ್ಸ್ ಅಪ್ ಪ್ರಶಸ್ತಿಯನ್ನು ಮತ್ತು ಪ್ರೌಢಶಾಲಾ ವಿಭಾಗದ ಸಂಸ್ಕೃತೋತ್ಸವದಲ್ಲಿ 86 ಅಂಕ ಗಳಿಸಿ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಪಡೆದಿದೆ. ಶುಭಾಶಯಗಳು...

1 comment:

  1. ಪ್ರಶಸ್ತಿ ಪಡೆದ ಮಕ್ಕಳಿಗೂ, ಅವರ ಶಿಕ್ಷಕ-ಪೋಷಕರಿಗೂ ಅಭಿನಂದನೆಗಳು, ಶುಭ ಹಾರೈಕೆಗಳು....

    ReplyDelete