Flash

Flash: ನಮ್ಮ ಶಾಲೆಯ 12 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

20 January 2017

ಸಂಸ್ಕೃತೋತ್ಸವಲ್ಲಿ ಸಮಗ್ರ ಪ್ರಶಸ್ತಿ

ನಮ್ಮ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಅಡೂರಿನಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಸಂಸ್ಕೃತೋತ್ಸವಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿ ಪಡೆದಿದ್ದಾರೆ. ಶುಭಾಶಯಗಳು...

No comments:

Post a Comment