Flash

Flash: ಕುಂಬಳೆ ಉಪಜಿಲ್ಲಾ ಕಲೋತ್ಸವದ ಚಾಂಪಿಯನ್ ನಾವು..

20 January 2017

ರಾಜ್ಯ ಮಟ್ಟದ ಶಾಲಾ ಕಲೋತ್ಸವದಲ್ಲಿ ಪ್ರಥಮ ಪ್ರಶಸ್ತಿ

ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಅರ್ಚನಾ ಜಿ. 19.01.2017 ರಂದು ಕಣ್ಣೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಶಾಲಾ ಕಲೋತ್ಸವದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಎ ಗ್ರೇಡಿನೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ ಉದಯಶಂಕರ ಭಟ್ ಗುಣಾಜೆ ಮತ್ತು ಸರೋಜಿನಿ ಇವರ ಪುತ್ರಿ. ಶುಭಾಶಯಗಳು...

No comments:

Post a Comment