Pages
Home
About us
Activity Calendar
Visitors
Comments
Children's Corner
Resource
Other Blog
Contact us
Flash
Flash:
ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+
21 August 2009
ಇಂದು ಓಣಂ ಔತಣ
ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಇಂದು ಸಂಭ್ರಮದ ದಿನ. ರಂಝಾನ್ ಹಬ್ಬದ ನಿಮಿತ್ತ ವಾರ ಮುಂಚಿತವಾಗಿ ಓಣಂ ಔತಣ ಸವಿಯುವ ಸೌಭಾಗ್ಯ. ಹಗ್ಗ ಜಗ್ಗಾಟ, ಹೂ ರಂಗವಲ್ಲಿ ಇತ್ಯಾದಿ ಸ್ಪರ್ಧೆಗಳು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಅಬ್ಬಾಸ್ ಅವರಿಂದ ವ್ಯವಸ್ಥಾಪಕ ಖಂಡಿಗೆ ಶಾಮ ಭಟ್ಟರ ಉಪಸ್ಥಿತಿಯಲ್ಲಿ ಉದ್ಘಾಟನೆ.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment