Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 12 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

19 January 2012

ನಾಲ್ಕರ ಹರೆಯಕ್ಕೆ ನಮ್ಮ ಪಾದಾರ್ಪಣೆ...

ಧನ್ಯವಾದಗಳು. ಶೈಶವ ಹಂತವನ್ನು ದಾಟಿ ಬಾಲ್ಯಕ್ಕೆ ಕಾಲಿಡುತ್ತಿದ್ದೇವೆ. ಈ ಹಂತದಲ್ಲಿ ಮಗು ನಡೆದಾಡಲು ಆರಂಭಿಸುತ್ತದೆ. ೨೦೦೯ ಜನವರಿ ೧೯ ರಂದು ಆರಂಭವಾದ ಈ ‘ಮಹಾಜನ’ ಬ್ಲಾಗ್ ನಿಮ್ಮೆಲ್ಲರ ಸಹಕಾರದಿಂದ ನಾಲ್ಕನೇ ವರ್ಷಕ್ಕೆ ಕಾಲಿಡುತ್ತಿದೆ. ೧೫೦ ಮಂದಿ ಫಾಲೋವರುಗಳ ಜೊತೆ ನಡೆಯಲು ನಮಗೆ ಈಗ ಹೆಮ್ಮೆ ಎನಿಸುತ್ತಿದೆ. ಈ ‘ಬ್ಲಾಗ್’ ಶಿಶುವಿಗೆ ನೀವೇ ದಾರಿದೀಪ. ನಮ್ಮನ್ನು ಕೈಹಿಡಿದು ಮುನ್ನಡೆಸಿ...

`ಮಹಾಜನ’ದ ಬೆಳವಣಿಗೆಯಲ್ಲಿ ಬೆನ್ನೆಲುಬಾಗಿ ನಿಂತು ಸಹಕರಿಸಿದ ಎಲ್ಲರಿಗೂ ನಮ್ಮ ನಮನಗಳು...

No comments:

Post a Comment