Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 34 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

04 December 2017

ವರಲಕ್ಷ್ಮಿ. ಎನ್


ಚೆಮ್ನಾಡಿನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಪ್ರೌಢಶಾಲಾ ವಿಭಾಗದ ಸಂಸ್ಕೃತ ಕವಿತಾರಚನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಒಂಭತ್ತನೇ  ತರಗತಿ ವಿದ್ಯಾರ್ಥಿನಿ ವರಲಕ್ಷ್ಮಿ. ಎನ್. 'ಎ' ಗ್ರೇಡ್‍ನೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ. ಈಕೆ ಶಂಕರಪ್ರಸಾದ ನಾಯ್ಕಾಪು ಮತ್ತು ಪದ್ಮಿನಿ ಇವರ ಪುತ್ರಿ. ಶುಭಾಶಯಗಳು...

No comments:

Post a Comment