ಚೆಮ್ನಾಡಿನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಹಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಅಚಲ.ಪಿ 'ಎ' ಗ್ರೇಡ್‍ನೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ ಪಡಿಯಡ್ಪು ನಿವಾಸಿ ಮಹೇಶ ಪಿ.ಎಸ್ ಮತ್ತು ಶ್ರೀಲತ ಇವರ ಪುತ್ರಿ. ಶುಭಾಶಯಗಳು...
No comments:
Post a Comment